Connect with us

    LATEST NEWS

    ಜುಲೈ 9 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

    ಮಂಗಳೂರು ಜುಲೈ 03: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
    ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply