Connect with us

  LATEST NEWS

  ರೆಡ್ ಅಲರ್ಟ್ ಹಿನ್ನಲೆ – ನಾಳೆ (ಜೂನ್ 27) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ

  ಮಂಗಳೂರು ಜೂನ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ.


  ಈ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಮುಂಗಾರು ಮಳೆ ಸೀಸನ್ ನಲ್ಲಿ ಇದು ಮೊದಲ ರಜೆಯಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply