Connect with us

    LATEST NEWS

    ಉಡುಪಿ – ಮಳೆ ಹಿನ್ನಲೆ ನಾಳೆ ಮೇ 20 ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ

    ಉಡುಪಿ ಮೇ 19: ಉಡುಪಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆ ನಾಳೆ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.


    ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಉಡುಪಿ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಮೇ 20ರ ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ/ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply