Connect with us

    LATEST NEWS

    ಜೂನ್ 12 ರಿಂದ ಜೂನ್ 15 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

    ಮಂಗಳೂರು ಜೂನ್ 11: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಪ್ರಾರಂಭವಾಗಿದ್ದು ಜೂನ್ 12 ರಿಂದ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನವ ಇಲಾಖೆ ಮುನ್ಸೂಚನೆ ನೀಡಿದೆ.


    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿದೆ.

    ಜೂನ್ 10 ರ ಗುರುವಾರ ಕರ್ನಾಟಕದ ಕರಾವಳಿ ತೀರದಲ್ಲಿ ವ್ಯಾಪಕ ಮಳೆಯಾಗಿದೆ. ಕರಾವಳಿಯ ಅನೇಕ ಹಳ್ಳಿಗಳು ಮತ್ತು ನಗರಗಳಲ್ಲಿ ಸರಾಸರಿ ನಾಲ್ಕು ಸೆಂ.ಮೀ ಮಳೆಯಾದರೆ ಉತ್ತರ ಕನ್ನಡದಲ್ಲಿ ಎಂಟು ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *