LATEST NEWS
ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 25) ರಜೆ ಘೋಷಣೆ

ಮಂಗಳೂರು ಜುಲೈ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇದ್ದು , ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 25) ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಸರ್ಕಾರಿ,ಅನುದಾನಿತ,ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Continue Reading