DAKSHINA KANNADA
ಭಾರಿ ಮಳೆ ಮುನ್ಸೂಚನೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಭಾರಿ ಮಳೆ ಮುನ್ಸೂಚನೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಮಂಗಳೂರು ಸೆಪ್ಟೆಂಬರ್ 22: ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಸೆಪ್ಟಂಬರ್ 23 ರವರೆಗೆ ಹೆಚ್ಚಿನ ಮಳೆ ಬೀಳುವ ಸಂಭವವಿರುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
You must be logged in to post a comment Login