Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಿಡಿಲು ಸಹಿತ ಭಾರಿ ಮಳೆ

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಿಡಿಲು ಸಹಿತ ಭಾರಿ ಮಳೆ

ಮಂಗಳೂರು ನವೆಂಬರ್ 23: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದು ರಾತ್ರಿ ಗಾಳಿ, ಮಿಂಚು- ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಮಂಗಳೂರು, ಪುತ್ತೂರು,‌ಕಾಸರಗೋಡು, ಬಂಟ್ವಾಳ, ಬೆಳ್ತಂಗಡಿ, ಮೂಡಬಿದಿರೆಯಲ್ಲೂ ಜೋರಾಗಿ ಮಳೆ ಸುರಿದಿದೆ.

ಸಂಜೆ ವೇಳೆ ಮೋಡಕವಿದ ವಾತಾವರಣ ಸೃಷ್ಠಿಯಾಗಿತ್ತು. ರಾತ್ರಿ ಅಕಾಲಿಕ ಮಿಂಚು-ಗುಡುಗು ಸಹಿತ ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಗೆ ಬೈಕ್ ಚಾಲಕರು , ಸಾರ್ವಜನಿಕರು ಅಂಗಡಿ, ಬಸ್‌ಸ್ಟ್ಯಾಂಡ್‌ಗಳನ್ನು ಆಶ್ರಯಿಸಿದರು. ನಿನ್ನೆ ಗ್ರಾಮಾಂತರ ಪ್ರದೇಶದ ಕೆಲವೆಡೆ ಸಣ್ಣದಾಗಿ ಕಾಣಿಸಿಕೊಂಡಿದ್ದ ಮಳೆ ಇಂದು ಮಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದಿದೆ.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *