Connect with us

    LATEST NEWS

    ರಾಯಗಢ – ಲ್ಯಾಂಡಿಂಗ್ ವೇಳೆ ಪತನಗೊಂಡ ಹೆಲಿಕಾಪ್ಟರ್ – ವಿಡಿಯೋ ವೈರಲ್

    ಮಹಾರಾಷ್ಟ್ರ ಮೇ 3: ಚುನಾವಣಾ ಪ್ರಚಾರ ಕಾರ್ಯಕ್ಕೆ ಬಳಕೆಯಾಗುತ್ತಿದ್ದ ಹೆಲಿಕಾಪ್ಟರ್ ಒಂದು ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಪೈಲೆಟ್ ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಶಿವಸೇನೆ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆ ಅವರು ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಕೇಂದ್ರ ಸಚಿವ ಅನಂತ್ ಗೀತೆ ಅವರ ಪರವಾಗಿ ಪ್ರಚಾರಕ್ಕೆ ತೆರಳಲು ಈ ಹೆಲಿಕಾಪ್ಟರ್ ನ್ನು ಬಳಸುವವರಿದ್ದರು. ಈ ಹಿನ್ನಲೆ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವಾಗಲೇ ಪತನಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply