JYOTHISHYA
ಜೀವನದ ಸರ್ವ ಸಮಸ್ಯೆಗಳಿಗೂ ಇಲ್ಲಿದೆ ಪರಿಹಾರ ಮಂಗಳವಾರ ತಪ್ಪದೇ ಈ ಕೆಲಸ ಮಾಡಿ️
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಮನುಷ್ಯ ಎಂದ ಮೇಲೆ ಪ್ರತಿಯೊಬ್ಬರಿಗೂ ಸಮಸ್ಯೆ ಎನ್ನುವುದು ಇದ್ದೇ ಇರುತ್ತದೆ ಅದು ಯಾವ ರೀತಿ ಸಮಸ್ಯೆಯಾಗಿದ್ದರೂ ಸರಿ ಹಣಕಾಸಿನ ಸಮಸ್ಯೆಯಿಂದ ಕಂಗಾಲಾಗಿದ್ದರೆ ಎಷ್ಟೇ ಹಣ ಗಳಿಸಿದರು ಸಂಪಾದನೆ ಇದ್ದರೂ ಆರ್ಥಿಕ ಕಷ್ಟಗಳು ನಿಮ್ಮನ್ನು ಕಾಡುತ್ತಲೇ ಇವೆಯೇ ಎಲ್ಲದಕ್ಕೂ ಮಂಗಳವಾರದ ದಿನ ಈ ಕೆಲಸವನ್ನು ಮಾಡಿ.
ಸನಾತನ ಧರ್ಮದಲ್ಲಿ ಪ್ರತಿದಿನವೂ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಹಿಂದೂ ಧರ್ಮದಲ್ಲಿ ಮಂಗಳವಾರವನ್ನು ಮಂಗಳಕರ ದಿನವೆಂದು ಪರಿಗಣಿಸಲಾಗಿದೆ ಆ ದಿನ ಹನುಮಂತನನ್ನು ಪೂಜಿಸುವುದರಿಂದ ಶುಭಫಲಗಳು ಲಭಿಸುತ್ತವೆ.
ನಿಮ್ಮ ಜೀವನದಲ್ಲಿ ಪದೇಪದೇ ಸಮಸ್ಯೆಗಳು ಎದುರಾಗುತ್ತಿದ್ದರೆ ಉದ್ಯೋಗ ವೈಯಕ್ತಿಕ ಹಣ ಸಂಪಾದನೆಯಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರೆ ಮಂಗಳವಾರದ ದಿನದಂದು ಆಂಜನೇಯ ಸ್ವಾಮಿಯ ಆರಾಧನೆಯಿಂದ ಅವುಗಳಿಂದ ಮುಕ್ತಿಯನ್ನು ಪಡೆಯಬಹುದು
ಮಂಗಳವಾರದ ದಿನ ಹನುಮಂತನನ್ನು ಸ್ಮರಿಸುತ್ತಾ ಈ ಕೆಲಸಗಳನ್ನು ಮಾಡುವುದರಿಂದ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ
ಹಣದ ಸಮಸ್ಯೆಯನ್ನು ಹೋಗಲಾಡಿಸಲು ಪ್ರತಿ ಮಂಗಳವಾರ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಸಾಸಿವೆ ಎಣ್ಣೆಯಿಂದ ದೀಪ ಹಚ್ಚಿ ಅಷ್ಟೇ ಅಲ್ಲ ಹನುಮಾನ್ ಚಾಲೀಸವನ್ನು ಪಠಿಸಬೇಕು. ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.
ಏಳಿಗೆ ಯಾವ ರೀತಿ ಆಗಬೇಕು? ಎಂದು ತಿಳಿಯೋಣ
ಆಂಜನೇಯ ಸ್ವಾಮಿಗೆ ಬೆಲ್ಲ ಮತ್ತು ಕಡಲೆ ಎಂದರೆ ತುಂಬಾ ಇಷ್ಟ ಆದ್ದರಿಂದ ಅವುಗಳನ್ನು ಮಂಗಳವಾರದಂದು ಆಂಜನೇಯನಿಗೆ ಪ್ರಸಾದವಾಗಿ ಅರ್ಪಿಸಬೇಕು. ಅವುಗಳನ್ನು ಇತರರಿಗೆ ಪ್ರಸಾದವಾಗಿ ಹಂಚುವುದು ಸಹ ಪ್ರಯೋಜನಕಾರಿಯಾಗಿದೆ ಹೀಗೆ ಮಾಡುವುದರಿಂದ ಮನೆಯಲ್ಲಿನ ಸಮಸ್ಯೆಗಳು ದೂರವಾಗುತ್ತದೆ
ಸಂಪತ್ತಿಗಾಗಿ
ತುಳಸಿ ಎಲೆ ಎಂದರೆ ಹನುಮಂತನಿಗೆ ಅಪಾರ ಪ್ರೀತಿ ತುಳಸಿ ಎಲೆಗಳನ್ನು ನೈವೇದ್ಯವಾಗಿ ಅರ್ಪಿಸಿದರೆ ಆಂಜನೇಯ ಸ್ವಾಮಿಯ ಕಟಾಕ್ಷ ಪ್ರಾಪ್ತಿಯಾಗುತ್ತದೆ ಮಂಗಳವಾರದಂದು ಹನುಮಂತನಿಗೆ ತುಳಸಿಯಿಂದ ಮಾಡಿದ ಮಾಲೆಯನ್ನು ಅರ್ಪಿಸುವುದರಿಂದ ಸಂಪತ್ತು ವೃದ್ಧಿಸುತ್ತದೆ.
ದೋಷ ನಿವಾರಣೆ
ದೋಷ ನಿವಾರಣೆಗಾಗಿ ಮಂಗಳವಾರದಂದು ಹನುಮಂತನಿಗೆ ಪ್ರಿಯವಾದ ಅಶ್ವತದ ಎಲೆಗಳನ್ನು ಅರ್ಪಿಸಬೇಕು 11 ಅಶ್ವತ ಎಲೆಗಳನ್ನು ತೆಗೆದುಕೊಂಡು ಅವುಗಳನ್ನು ಉತ್ತಮ ನೀರಿನಿಂದ ತೊಳೆಯಿರಿ ಅವುಗಳ ಮೇಲೆ ಶ್ರೀಗಂಧದಿಂದ ಜೈ ಶ್ರೀರಾಮ್ ಎಂದು ಬರೆಯಬೇಕು ಆ ಎಲೆಗಳನ್ನು ನಿಮ್ಮ ಹತ್ತಿರದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ದೇವರ ಮುಂದೆ ಇಡಬೇಕು ಈ ರೀತಿ ಮಾರ್ಗವನ್ನು ಅನುಸರಿಸಿದರೆ ನೀವು ಆರ್ಥಿಕ ಬಿಕ್ಕಟನಿಂದ ಹೊರ ಬರಬಹುದು.
️ಉಪವಾಸ ಮಾಡುವುದು ️
ಪ್ರತಿ ಮಂಗಳವಾರ ಉಪವಾಸ ಮಾಡುವುದರಿಂದ ಹನುಮಂತನ ಅನುಗ್ರಹ ದೊರೆಯುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳುತ್ತದೆ ಮಕ್ಕಳಾಗದೆ ಇದ್ದವರು ಮಂಗಳವಾರದಂದು ಉಪವಾಸ ರಥ ಆಚರಿಸುವುದು ಮತ್ತು ಹನುಮಂತನನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ 21 ವಾರಗಳ ಕಾಲ ಉಪವಾಸ ಮಾಡಿ ಹನುಮಂತನನ್ನು ಪೂಜಿಸಬೇಕು ಉಪವಾಸ ಮಾಡುವವರು ಅಂದು ಕೆಂಪು ಬಟ್ಟೆಯನ್ನು ಧರಿಸುವುದು ಉತ್ತಮ.
ದಾನ ಮಾಡುವುದು
ಮಂಗಳವಾರದಂದು ವಸ್ತುಗಳನ್ನು ದಾನ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ ಎಂಬುದು ನಂಬಿಕೆ. ಹೀಗೆ ಮಾಡುವುದರಿಂದ ಲಕ್ಷ್ಮೀದೇವಿಯ ವಿಶೇಷ ಅನುಗ್ರಹ ಸಿಗುತ್ತದೆ ಶುಚಿಯಾಗಿ ಸ್ನಾನ ಮಾಡಿ ನಂತರ ಹಸುವಿಗೆ ಆಹಾರ ನೀಡುವುದು ಶ್ರೇಷ್ಠವಾಗಿದೆ..
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
You must be logged in to post a comment Login