Connect with us

    LATEST NEWS

    ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಸೋಂಕು ದೃಢ

    ನವದೆಹಲಿ, ಆಗಸ್ಟ್ 2 : ಕೇಂದ್ರ ಗೃಹ ಸಚಿವ ಅಮಿತ್ ಷಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅಮಿತ್ ಷಾ, ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.

    ಜ್ಚರದ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೇನೆ. ವರದಿ ಪಾಸಿಟಿವ್ ಬಂದಿದೆ. ಆರೋಗ್ಯದಲ್ಲೇ ಇದ್ದೇನೆ. ವೈದ್ಯರ ಸಲಹೆಯಂತೆ ಅಡ್ಮಿಟ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರೆಲ್ಲ ಸೆಲ್ಫ್ ಕ್ವಾರಂಟೈನ್ ಆಗಬೇಕು ಜೊತೆಗೆ ಕೊರೊನಾ ಪರೀಕ್ಷೆಯನ್ನೂ ಮಾಡಿಕೊಳ್ಳಬೇಕು ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply