Connect with us

    JYOTHISHYA

    ಶ್ರೀ ಸೂರ್ಯ ದೇವನ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
     ಮೇಷ:ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಷಭ:ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಒಳಿತು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಮಿಥುನ: ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಕಟಕ
     ಕಟಕ:ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಸಿಂಹ:ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕನ್ಯಾ :ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ. ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ತುಲಾ :ನೀವು ಕುತೂಹಲಕಾರಿಯಾದಂತಹ ವಿಷಯವನ್ನು ಸಂಶೋಧನೆ ಮಾಡುವ ಸಾಧ್ಯತೆಗಳಿವೆ. ಅದ್ಭುತ ಆಲೋಚನೆಗಳಿಂದ ಪ್ರಕಾಶಿಸಲಿದ್ದೀರಿ. ಮಾಡುವ ಕೆಲಸದಲ್ಲಿ ತೃಪ್ತಿಕರ ವಾತಾವರಣ ಇರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ಆರೋಗ್ಯದಲ್ಲಿ ಸಮಸ್ಯೆ ಬರಬಹುದು ಎಚ್ಚರಿಕೆಯಿರಲಿ. ಆರ್ಥಿಕವಾಗಿ ಉತ್ತಮ ರೀತಿಯ ಬೆಳವಣಿಗೆ ಸಾಧ್ಯತೆ ಕಾಣಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಶ್ಚಿಕ :ನಿಮ್ಮಲ್ಲಿನ ಜ್ಞಾನ ಉತ್ತಮವಾಗಿದ್ದು ಅದನ್ನು ಸೂಕ್ತ ರೀತಿಯ ಬಳಕೆಯಾಗುತ್ತಿಲ್ಲ. ಪರರ ವಿಷಯದಲ್ಲಿ ಹೆಚ್ಚಾದ ಚರ್ಚೆ ಕಾಲಹರಣ ನಿಮ್ಮ ವೃತ್ತಿ ಬದುಕಿಗೆ ತೊಂದರೆ ನೀಡಲಿದೆ. ಆಕಸ್ಮಿಕವಾದ ಪ್ರಯಾಣ ಬರುವ ಸಾಧ್ಯತೆ ಇದ್ದು ಆದಷ್ಟು ಪ್ರಯಾಣವನ್ನು ಮುಂದೂಡುವ ಯೋಚನೆ ಮಾಡಿ. ಮಕ್ಕಳ ಪ್ರಗತಿ ಉತ್ತಮವಾಗಿದ್ದು ನೀವು ನಿಮ್ಮ ಇಷ್ಟಾರ್ಥಗಳನ್ನು ಹೇರಿಕೆ ಮಾಡುವುದು ಸರಿಯಲ್ಲ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಧನಸ್ಸು:ಈ ದಿನ ನಿಮ್ಮ ಆಲೋಚನೆಗಳು ಮತ್ತು ಬಹುದಿನದ ಯೋಜನೆಗಳನ್ನು ಕ್ರಿಯಾಶೀಲತೆಯಿಂದ ಮಾಡಲು ಮುಂದಾಗುವಿರಿ. ನಿಮ್ಮ ಕುಟುಂಬದಲ್ಲಿ ಸಂತೋಷಕರ ವಾತಾವರಣವಿದ್ದು ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಮಕ್ಕಳ ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸಲಿದ್ದೀರಿ. ಸಹೋದರ ವರ್ಗದಲ್ಲಿ ಮನಸ್ಥಾಪ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾ ಆರಾಧನೆಗೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತೀರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮಕರ:ನಿಮ್ಮ ವ್ಯವಸ್ಥೆಗಳನ್ನು ಮಾತ್ರ ಕುಶಲದಿಂದ ಮಾಡಿಕೊಳ್ಳುವಿರಿ, ಕುಟುಂಬಕ್ಕಾಗಿ ಅಲಕ್ಷತನ ವಹಿಸುವುದು ಸರಿಯಲ್ಲ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗಿ. ಸಂಗಾತಿಯ ಮಾತುಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳುಗೆಡವಬಹುದು ತಾಳ್ಮೆ ಇರಲಿ. ಭಾವನಾತ್ಮಕ ವಿಷಯಗಳಲ್ಲಿ ತೊಂದರೆ ಮೂಡುವ ಸಾಧ್ಯತೆ ಕಾಣಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕುಂಭ:ತಡರಾತ್ರಿ ಮನೆಗೆ ಬರುವ ಸ್ವಭಾವವನ್ನು ಆದಷ್ಟು ಬಿಟ್ಟುಬಿಡಿ. ಅಪಾತ್ರರಿಗೆ ಸಹಾಯ, ಖರ್ಚು ಮಾಡುವುದು ನಿಮ್ಮ ಭವಿಷ್ಯಕ್ಕೆ ಮಾರಕವಾಗಬಹುದು. ನಿಮ್ಮ ಜೀವನಶೈಲಿಯಲ್ಲಿ ಸುಧಾರಣೆ ಆಗಬೇಕಾಗಿದೆ. ಹೊಸ ಆರ್ಥಿಕ ಯೋಜನೆಗಳು ಕೈ ಹಿಡಿಯುವ ಸಾಧ್ಯತೆ ಕಾಣಬಹುದು. ನಿಮ್ಮಿಂದ ಕಾರ್ಯಗಳು ಆಗಲಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಇಂದು ನೀವು ಇಷ್ಟಪಡುವ ವಿಷಯಗಳನ್ನು ಆಯ್ದುಕೊಳ್ಳುವಿರಿ ಇದರಲ್ಲಿ ಉತ್ತಮ ಫಲಿತಾಂಶವು ಸಹ ಲಭ್ಯವಾಗುತ್ತದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮೀನ:ಕೆಲಸದಲ್ಲಿ ಆಲಸ್ಯವನ್ನು ತೆಗೆದುಹಾಕುವುದು ಒಳಿತು. ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಿ. ಪ್ರೇಮಿಗಳಲ್ಲಿ ಮನಸ್ತಾಪ ವ್ಯಕ್ತವಾಗುವ ಸಾಧ್ಯತೆ ಇದೆ. ಕೆಲವು ಯೋಜನೆಗಳು ನಿಮ್ಮ ಮನಸ್ಸಿಗೆ ಬೇಸರ ತರಬಹುದಾಗಿದೆ. ಕುಟುಂಬದ ಹಿರಿಯರ ಸೂಕ್ತ ಸಲಹೆಗಳನ್ನು ಪಾಲಿಸುವುದು ಒಳಿತು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
     
    Share Information
    Advertisement
    Click to comment

    You must be logged in to post a comment Login

    Leave a Reply