Connect with us

    JYOTHISHYA

    ಶ್ರೀ ಸಾಯಿ ಬಾಬಾ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
     ಮೇಷ:ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ. ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಷಭ:ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಮಿಥುನ: ಜೀವನದ ಅಭಿವೃದ್ಧಿಗಾಗಿ ವಿಶೇಷ ಆಲೋಚನೆಗಳು ಹೊಳೆಯುತ್ತದೆ. ನಿಮ್ಮ ಸಂಕಷ್ಟಗಳನ್ನು ಪಾರುಮಾಡಿ ಸುಸ್ಥಿರವಾದ ಆರ್ಥಿಕ ವ್ಯವಸ್ಥೆ ಮಾಡಿಕೊಡಲಿದೆ. ನಿಮ್ಮ ಆಲೋಚನೆಗಳನ್ನು ಆಚರಣೆಗೆ ತರುವುದು ಸೂಕ್ತ. ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪಗಳು ಹೆಚ್ಚಾಗಲಿದೆ. ನಿಮ್ಮಲ್ಲಿನ ಮುನಿಸಿಕೊಳ್ಳುವ ಸ್ವಭಾವವನ್ನು ಆದಷ್ಟು ತೆಗೆದುಹಾಕುವುದು ಉತ್ತಮ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಕಟಕ
     ಕಟಕ:ಆದಾಯಗಳಲ್ಲಿ ನಿರೀಕ್ಷಿತ ಫಲಿತಾಂಶಗಳು ಬರಲಿದೆ. ಸಂಜೆಯ ವೇಳೆಗೆ ನಿಮ್ಮ ಆಕಾಂಕ್ಷೆಯ ಕಾರ್ಯಗಳು ನೆರವೇರಲಿವೆ. ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಸಿಂಹ:ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕನ್ಯಾ :ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ತುಲಾ :ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಶ್ಚಿಕ :ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಧನಸ್ಸು:ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮಕರ:ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕುಂಭ:ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮೀನ:ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
     
    Share Information
    Advertisement
    Click to comment

    You must be logged in to post a comment Login

    Leave a Reply