Connect with us

    JYOTHISHYA

    ಶ್ರೀ ಮಂಜುನಾಥೇಶ್ವರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
     ಮೇಷ:ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಕಾಣಬಹುದು. ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಂಡುಬರುತ್ತದೆ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ಈ ದಿನ ಕಂಡುಬರಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಷಭ:ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡುವಿರಿ. ಈದಿನ ಹೊರಗಿನ ಆಹಾರ ಸೇವನೆಯಲ್ಲಿ ಆದಷ್ಟು ಜಾಗ್ರತೆ ವಹಿಸುವುದು ಅವಶ್ಯಕ. ಆರೋಗ್ಯವನ್ನು ಜತನದಿಂದ ಕಾಪಾಡಿ ಕೊಳ್ಳುವುದು ಉತ್ತಮ. ಪ್ರವಾಸ ಕ್ಷೇತ್ರಗಳಲ್ಲಿ ಜಾಗೃತೆಯಿಂದ ಇರತಕ್ಕದ್ದು. ಕುಟುಂಬದಲ್ಲಿ ಕೆಲವು ವಿವಾದಗಳು ಹೆಚ್ಚಾಗಿ ಕಾಣಬಹುದಾಗಿದೆ ಆದಷ್ಟು ತಾಳ್ಮೆವಹಿಸಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಮಿಥುನ: ಮನಸ್ಸು ಚಂಚಲತೆಯಿಂದ ವರ್ತಿಸಲಿದೆ. ಕೆಲಸದಲ್ಲಿ ವಿಳಂಬ ಹೆಚ್ಚಾಗಬಹುದು. ಕೆಲವು ವಿಚಾರಗಳು ಗೊಂದಲಮಯವಾಗಿ ಇರಲಿದ್ದು ಕೆಲಸಗಳು ಅಪೂರ್ಣ ವಾಗಬಹುದು. ಯೋಜನೆಗಳಲ್ಲಿ ಸರಿಯಾದ ಮಾಹಿತಿ ತಿಳಿಯದೆ ಸಂಕಷ್ಟ ಅನುಭವಿಸುವಿರಿ, ಆದಷ್ಟು ನೀವು ಈ ದಿನ ಮನಸ್ಸನ್ನು ಶಾಂತಗೊಳಿಸುವ ಧ್ಯಾನ ಮಾರ್ಗ ಅನುಸರಿಸುವುದು ಸೂಕ್ತ. ದೈವಿಕ ಹರಕೆಗಳನ್ನು ಈಡೇರಿಸುವ ಸಾಧ್ಯತೆಗಳು ಕಂಡು ಬರುತ್ತದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಕಟಕ
     ಕಟಕ:ಆರ್ಥಿಕವಾಗಿ ಸಬಲರಾಗುವ ಸಂದರ್ಭಗಳು ಬರಲಿವೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಸಂಗಾತಿ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಿ ನಿಲ್ಲುವವರು. ನಿಮ್ಮ ಯೋಜನೆಗೆ ಕುಟುಂಬದವರು ಉತ್ತಮ ಸಲಹೆಗಳನ್ನು ನೀಡಲಿದ್ದಾರೆ ಆದಷ್ಟು ಅನುಸರಿಸಿ. ಹೂಡಿಕೆಗಳ ಬಗ್ಗೆ ಎಚ್ಚರವಿರಲಿ. ಮನೆಗೆ ಸಂಬಂಧಪಟ್ಟ ಉಪಯುಕ್ತ ವಸ್ತುಗಳನ್ನು ಖರೀದಿ ಮಾಡುವಿರಿ ಆದಷ್ಟು ಉತ್ತಮ ವಿರುವುದನ್ನು ಆಯ್ದುಕೊಳ್ಳಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಸಿಂಹ:ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಸರಿಹೋಗಲಿದೆ. ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು ಆದರೆ ಅದು ಮುಂದಿನ ದಿನಗಳಲ್ಲಿ ಲಾಭಾಂಶ ನೀಡಲಿದೆ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ನಿಮ್ಮ ಶ್ರಮ ಉತ್ತಮವಾಗಿ ಮೂಡಿ ಬರುತ್ತದೆ, ಇದು ಎಲ್ಲರಿಂದಲೂ ಪ್ರಶಂಸೆ ತರಿಸುತ್ತದೆ. ಆಧ್ಯಾತ್ಮದತ್ತ ನಿಮ್ಮ ಸವಾರಿ ನಡೆಯಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕನ್ಯಾ :ಪತ್ನಿಯ ಸೌಂದರ್ಯಕ್ಕೆ ಮಾರುಹೋಗುವಿರಿ, ಅವರ ಮಾತುಗಳು ನಿಮಗೆ ಮುದ ನೀಡಲಿದೆ, ಅವರ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗುವಿರಿ. ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ತುಲಾ :ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು. ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ವೃಶ್ಚಿಕ :ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಧನಸ್ಸು:ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮಕರ:ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಕುಂಭ:ಕುತೂಹಲಕಾರಿ ವಿಚಾರಗಳು ಈ ದಿನ ಹೆಚ್ಚಾಗಿ ಕಂಡುಬರುತ್ತದೆ. ಬಹು ಉದ್ದೇಶಿತ ಕಾರ್ಯ ಸಫಲವಾಗುವ ನಿರೀಕ್ಷೆ ಇದೆ. ಆರ್ಥಿಕವಾಗಿ ಸದೃಢರಾಗುವ ಸಾಧ್ಯತೆ ಕಾಣಬಹುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಲಿದೆ. ಅನಗತ್ಯ ಖರ್ಚುಗಳನ್ನು ಆದಷ್ಟು ತೆಗೆದುಹಾಕಿ. ಸಹೋದರರೊಡನೆ ವಿನಾಕಾರಣ ಸಮಸ್ಯೆ ಮಾಡಿಕೊಳ್ಳುವುದು ಬೇಡ. ಉದ್ಯೋಗರಂಗದಲ್ಲಿ ನಿರೀಕ್ಷಿತ ಬೆಳವಣಿಗೆ ಮತ್ತು ಶುಭಫಲಗಳು ಕಾಣಬಹುದಾಗಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
     ಮೀನ:ಕೆಲಸದಲ್ಲಿ ಸುಧಾರಣೆಗೆ ಆದ್ಯತೆ ನೀಡಿ. ನಿಮ್ಮ ಆರೋಗ್ಯವನ್ನು ಆದಷ್ಟು ಕಾಪಾಡಿಕೊಳ್ಳುವುದು ಮುಖ್ಯ. ಹೊಸ ಆಲೋಚನೆಗಳಿಂದ ಧನ ಸಂಪಾದನೆ ಆಗಲಿದೆ. ಕೆಲಸದ ವಿಚಾರಗಳು ಕಾರ್ಯರೂಪಕ್ಕೆ ಬರುವುದು ಅವಶ್ಯಕವಾಗಿದೆ. ಸಂಗಾತಿಯೊಡನೆ ರೋಮಾಂಚನ ಭರಿತವಾದ ಕ್ಷಣಗಳನ್ನು ಅನುಭವಿಸುತ್ತೀರಿ. ಅನಿರೀಕ್ಷಿತ ಪ್ರಯಾಣ ಎದುರಾಗಬಹುದು ಆದಷ್ಟು ಪ್ರಯಾಣವನ್ನು ಮುಂದೂಡುವುದು ಒಳಿತು. ಯೋಜನೆಗಳಲ್ಲಿ ಎಚ್ಚರಿಕೆಯ ನಡೆ ಅವಶ್ಯಕವಿದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply