JYOTHISHYA
ಶ್ರೀ ದತ್ತಾತ್ರೇಯ ಸ್ವಾಮಿಯ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262 ಮೇಷ:ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ವೃಷಭ:ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262ಮಿಥುನ: ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ಕಟಕ:ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262ಸಿಂಹ:ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ಕನ್ಯಾ :ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ತುಲಾ :ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ವೃಶ್ಚಿಕ :ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262ಧನಸ್ಸು:ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ಮಕರ:ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ಕುಂಭ:ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262 ಮೀನ:ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
You must be logged in to post a comment Login