Connect with us

JYOTHISHYA

ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ನೆನೆದು ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

 ಮೇಷ:

ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ವೃಷಭ:

ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ: 

ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕಟಕ

 ಕಟಕ:

ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ:

ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ಕನ್ಯಾ :

ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ.  ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ . ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ತುಲಾ :

ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ  ಮಾತನಾಡುವುದು ಒಳ್ಳೆಯದು. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ವೃಶ್ಚಿಕ :

ಆರ್ಥಿಕವಾಗಿ ಇಂದು ಬಹಳಷ್ಟು ತಕರಾರು ಬರಬಹುದಾಗಿದೆ ಹಾಗೂ ವ್ಯವಹಾರದಲ್ಲಿ ಹಿನ್ನಡೆ ಕಾಣಬಹುದು. ನಿಮ್ಮ ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಹೂಡಿಕೆಗಳಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಿಸಿ. ಮಕ್ಕಳು ಇಂದು ಹಲವು ಪ್ರಶಸ್ತಿಗಳನ್ನು ತರಬಹುದು ಇದರಿಂದ ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು:

ಸಭೆಗಳಲ್ಲಿ ಅಥವಾ  ಗೋಷ್ಠಿಗಳಲ್ಲಿ ಭಾಗವಹಿಸುವಿರಿ, ಇದರಿಂದ ಹೊಸ ಒಡನಾಟ ನಿಮಗೆ ಸಿಗಲಿದೆ. ನಿಮ್ಮಿಂದ ಇಂದು ಅದ್ಭುತವಾದ ಕ್ರಿಯೆಗಳನ್ನು ಮಾಡಿ ತೋರಿಸುವ ಛಲ ಮೂಡಲಿದೆ. ಕುತೂಹಲಕಾರಿ ವಿಷಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿ ಇಂದು ಕಾಣಬಹುದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ಮಕರ:

 

ಆರ್ಥಿಕವಾಗಿ ಧನಲಾಭ ಆಗುವ ಸಾಧ್ಯತೆ ಇದೆ. ಪತ್ನಿಯೊಂದಿಗೆ ಕಳೆಯುವ ಸಮಯವು ವಿಶಿಷ್ಟ ಮತ್ತು ವಿನೂತನವಾಗಿ ನಿಮ್ಮ ಮನದಲ್ಲಿ ಉಳಿಯುತ್ತದೆ. ಕಠಿಣ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುತ್ತೀರಿ. ಹಳೆಯ ಹೂಡಿಕೆಗಳಿಂದ ಲಾಭಾಂಶ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಪ್ರಗತಿಯ ಅಮೃತ ಘಳಿಗೆ ಈದಿನ ಎಂಬುದು ತಪ್ಪಾಗಲಾರದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ಕುಂಭ:

ದಾಖಲೆಗಳ ಬಗ್ಗೆ ಅವಶ್ಯಕ ಜಾಗೃತೆ ವಹಿಸುವುದು ಒಳ್ಳೆಯದು. ನಿಮ್ಮಲ್ಲಿ ಆವರಿಸಿಕೊಂಡಿರುವ ಚಂಚಲತೆಯನ್ನು ದೂರ ಮಾಡಿಕೊಳ್ಳಿ. ಯೋಜನೆಗಳಲ್ಲಿ ಚೈತನ್ಯ  ತುಂಬಿಕೊಂಡು ಕಾರ್ಯ ಮಾಡಲು ಪ್ರಯತ್ನಿಸಿ, ಹಾಗೂ ಕೆಲವರ ಸಹಕಾರ ಪಡೆಯುವುದು ಉತ್ತಮ. ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ನಿಮ್ಮಿಂದ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

 ಮೀನ:

 

ಸಂಗಾತಿಯೊಡನೆ ನಡೆಯುವ ಚರ್ಚೆಗಳು ವಿವಾದದಲ್ಲಿ ಅಂತ್ಯಗೊಳ್ಳುವ  ಸಾಧ್ಯತೆ ಇದೆ ಆದಕಾರಣ ತಾಳ್ಮೆ ಇರಲಿ. ಆರ್ಥಿಕ ದೃಷ್ಟಿಯಿಂದ ಉತ್ತಮ ವಾತಾವರಣ ಇರಲಿದೆ. ಕುಟುಂಬಸ್ಥರ ಸಮಸ್ಯೆಯನ್ನು ಹಿರಿಯರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿಕೊಳ್ಳಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262

Facebook Comments

comments