Connect with us

JYOTHISHYA

ಶ್ರೀ ಗಣಪತಿ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
 ಮೇಷ:ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ವೃಷಭ:ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಮಿಥುನ: ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಕಟಕ
 ಕಟಕ:ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಸಿಂಹ:ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಕನ್ಯಾ :ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ತುಲಾ :ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ವೃಶ್ಚಿಕ :ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಧನಸ್ಸು:ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಮಕರ:ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಕುಂಭ:ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಮೀನ:ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
Share Information
Continue Reading
Advertisement
Click to comment

Leave a Reply

Your email address will not be published. Required fields are marked *