Connect with us

JYOTHISHYA

ಶ್ರೀ ಮಹಾ ವಿಷ್ಣು ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
 ಮೇಷ:ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ವೃಷಭ:ನಿಮ್ಮ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ಶಕ್ತಿ ದೇವಸ್ಥಾನಗಳ ಭೇಟಿನೀಡುವ ಸಾಧ್ಯತೆ ಈ ದಿನ ಕಾಣಬಹುದು. ದೈಹಿಕ ಕ್ಷಮತೆಗೆ ನೀವು ವಿಶೇಷ ಕಾಳಜಿ ವಹಿಸುವಿರಿ. ಕೆಲವು ನಿಮ್ಮಲ್ಲಿ ರೂಢಿಯಾಗಿರುವ ಚಟಗಳಿಂದ ಹೊರಬರಲು ಪ್ರಯತ್ನಿಸಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಮಿಥುನ: ನಿಮ್ಮಲ್ಲಿ ಕಾಡುವ ಸೋಮಾರಿತನವನ್ನು ಬದಿಗೊತ್ತಿ ಉತ್ತಮ ಕಾರ್ಯಗಳಲ್ಲಿ ಒಗ್ಗಿ ಕೊಳ್ಳಿ. ವಾಹನ ವಿಷಯವಾಗಿ ಜಾಗ್ರತೆ ಆವಶ್ಯಕವಾಗಿ ಇರಲಿ. ನೀವು ತೆಗೆದುಕೊಂಡಿರುವ ಸಾಲಗಳನ್ನು ತೀರಿಸುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಕಟಕ
 ಕಟಕ:ಬರೀ ಮಾತುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದಿಲ್ಲ ಅನಗತ್ಯ ಕಾಲವ್ಯಯ ಮಾಡುವುದು ಒಳ್ಳೆಯದಲ್ಲ. ಕೆಲಸದಲ್ಲಿ ಪಾಲ್ಗೊಂಡು ನಿಮ್ಮ ಕಾರ್ಯಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ನಿಮ್ಮ ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯಲ್ಲಿ ನಿರೀಕ್ಷಿತ ಫಲ ಕಾಣದಿರುವುದು ಕಂಡುಬರುತ್ತದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಸಿಂಹ:ನಿಮ್ಮ ಹಲವು ದಿನದ ಬಯಕೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಬಹುದಾಗಿದೆ. ಯೋಜನೆಯ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಕಾರ್ಯ ಶೈಲಿಯು ಉತ್ತಮವಾಗಿ ಮೂಡಲಿದೆ. ವ್ಯವಸ್ಥಿತ ಪಿತೂರಿ ಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಒಳ್ಳೆಯದು. ಕುಟುಂಬದಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಸಂಗಾತಿಯೊಡನೆ ಕಾಲಕಳೆಯುವುದು ನಿಮಗೆ ಹಿತ ಎನಿಸುತ್ತದೆ. ಭವಿಷ್ಯದ ದೃಷ್ಟಿಕೋನದಿಂದ ಉತ್ತಮವಾದ ಹೂಡಿಕೆಗಳನ್ನು ಆಯ್ದುಕೊಳ್ಳುವಿರಿ. ಇಂದು ಮನೆಯ ಕೆಲಸಗಳಿಗೆ ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವ ಸಾಧ್ಯತೆ ಇದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಕನ್ಯಾ :ಪ್ರತಿಯೊಂದು ವಿಷಯಗಳನ್ನು ಸಹ ಅಳೆದು ತೂಗಿ ನಿಮ್ಮ ಕಾರ್ಯ ಸಂಕಲ್ಪಗಳಿಗೆ ಅಳವಡಿಸಿಕೊಳ್ಳಿ. ಕೆಲವರು ನಿಮ್ಮ ಯೋಜನೆಗಳನ್ನು ದಾರಿತಪ್ಪಿಸಬಹುದು ಆದಷ್ಟು ವಿವೇಚನಯುತ ವ್ಯವಹಾರ ಮಾಡಿ. ಹಣಗಳಿಕೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗುವುದಿಲ್ಲ ಆದಷ್ಟು ಭವಿಷ್ಯದ ಭದ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಉತ್ತಮ. ಬಂದು ವರ್ಗದಿಂದ ನಿಮ್ಮ ಕೆಲಸಗಳಿಗೆ ಟೀಕೆ-ಟಿಪ್ಪಣಿ ಬರುವ ಸಾಧ್ಯತೆಯಿದೆ. ಕುಟುಂಬದಲ್ಲಿ ಹಠಾತ್ತನೆ ಎದುರಾಗುವ ಸಮಸ್ಯೆಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ತುಲಾ :ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ಅಗತ್ಯವಾಗಿದೆ. ನಿಮ್ಮ ಕಾರ್ಯಕಲಾಪಗಳಿಗೆ ಸುಧಾರಣೆ ಅಗತ್ಯ. ಪ್ರತಿಯೊಂದು ವ್ಯವಹಾರವನ್ನು ಸಹ ಮಾಡುವಾಗ ಅದರ ಸಂಪೂರ್ಣ ಮಾಹಿತಿ ಪಡೆಯುವುದು ಸೂಕ್ತ. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ವೃಶ್ಚಿಕ :ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಧನಸ್ಸು:ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ. ಹೆಚ್ಚಿನ ಚೈತನ್ಯದಾಯಕವಾಗಿ ಈ ದಿನ ನಡೆಯಲಿದೆ. ನಿಮ್ಮ ಯೋಚನಾಲಹರಿಯಿಂದ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಿರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಮಕರ:ಆರ್ಥಿಕ ಮುಗ್ಗಟ್ಟಿಗೆ ನಿಮ್ಮ ಕಡೆಯಿಂದ ವಿಶೇಷ ಪ್ರಯತ್ನ ನಡೆಯಲಿದೆ. ಕುಟುಂಬಸ್ಥರ ಜೊತೆ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿರಿ. ಬಾಕಿ ಇರುವ ಕೆಲಸವನ್ನು ಈ ದಿನ ಪೂರ್ಣಗೊಳಿಸಲಿದ್ದೀರಿ. ನೆಂಟರಿಷ್ಟರ ಆಗಮನದಿಂದ ನಿಮ್ಮ ಜೇಬು ಖಾಲಿಯಾಗಬಹುದು.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
 ಕುಂಭ:ಇಂದು ವಿಶೇಷ ಖಾದ್ಯ ಆಹಾರ ಸೇವನೆ ಕಾಣಬಹುದು. ಹೊಸ ವಿಷಯಗಳನ್ನು ಕಲಿಕೆಗೆ ನೀವು ಇಷ್ಟಪಡುವಿರಿ. ಸಂಗಾತಿಯೊಂದಿಗೆ ಸಂಜೆಯ ವಾತಾವರಣ ಸುಂದರವಾಗಿ ಕಳೆಯಲು ಪ್ರಯತ್ನಿಸುತ್ತೀರಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 .
 ಮೀನ:ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ. ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 
ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
 
Share Information
Continue Reading
Advertisement
Click to comment

Leave a Reply

Your email address will not be published. Required fields are marked *