Connect with us

    BELTHANGADI

    ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ರಬ್ಬರ್, ಮೆಣಸು ಬೆಂಕಿಗಾಹುತಿ..!

    ಬೆಳ್ತಂಗಡಿ ಜನವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.

    ಮನೆಯಲ್ಲಿದ್ದ 3 ಕ್ವಿಂಟಾಲ್ ರಬ್ಬರ್ ಸೀಟ್, ಮನೆಯಲ್ಲಿದ್ದ ಮಹತ್ವ್ ದಾಖಲೆ ಪತ್ರಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ. ಒಟ್ಟು 2 ಲಕ್ಷ ಮೌಲ್ಯದ ರಬ್ಬರ್ ಮೆಣಸು ಬೆಂಕಿಯ ಕೆನ್ನಾಲೆಗೆ ಸುಟ್ಟು ಬೂದಿಯಾಗಿದೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply