Connect with us

DAKSHINA KANNADA

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ದಾಳಿ

ಮಂಗಳೂರು, ಅಕ್ಟೋಬರ್ 13: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ಮಾಡಿರುವ ಪೊಲೀಸರು ಮನೆಗಳ ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *