KARNATAKA
ಹುಬ್ಬಳ್ಳಿ – ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವತಿ ಸಾವು

ಹುಬ್ಬಳ್ಳಿ ಡಿಸೆಂಬರ್ 07 : ಬೈಕ್‌ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ.
ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ ಬಸ್ ತೆರಳುತ್ತಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ರಕ್ತ ಸ್ರಾವದಿಂದ ನಂದಾ ಬಿರ್ಜಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading