MANGALORE
ಲೋಕಸಭೆ ಚುನಾವಣೆ ಸ್ಪರ್ಧೆ ನಾನೂ ಟಿಕೆಟ್ ಆಕಾಂಕ್ಷಿ – ಐವನ್ ಡಿಸೋಜಾ
ಲೋಕಸಭಾ ಸ್ಪರ್ಧೆಗೆ ನಾನೂ ಆಕಾಂಕ್ಷಿ – ಐವನ್ ಡಿಸೋಜಾ
ಮಂಗಳೂರು ಡಿಸೆಂಬರ್ 16: ಮುಂಬರುವ ಲೋಕಸಭೆ ಚುನಾವಣೆ ಸ್ಪರ್ಧೆಗೆ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ನಾನೂ ಆಕಾಂಕ್ಷಿಯಾಗಿದ್ದು,
ಸ್ಪರ್ಧೆಗೆ ಅವಕಾಶ ನೀಡುವಂತೆ ಈಗಾಗಲೇ ಹೈಕಮಾಂಡ್ ಬಳಿ ಮನವಿ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕ್ರೈಸ್ತ ಸಮುದಾಯದವರೂ ದೊಡ್ಡ ಸಂಖ್ಯೆಯ್ಲಲಿದ್ದೇವೆ.
ಈ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ನೀಡಬಹುದು ಎಂಬ ವಿಶ್ವಾಸವಿದೆ. ಟಿಕೆಟ್ ದೊರೆತರೆ ಖಂಡಿತವಾಗಿಯೂ ಗೆಲ್ಲುವ ಭರವಸೆ ಇದೆ.
ಇದರ ಹೊರತಾಗಿ ಹೈಕಮಾಂಡ್‍ನ ಎಲ್ಲ ತೀರ್ಮಾನಗಳಿಗೆ ಬದ್ಧನಾಗಿರುತ್ತೇನೆ’ ಎಂದರು.
Facebook Comments
You may like
ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದ ಮಂಗಳೂರು ಸರ್ವೇಯರ್!
ಮಂಗಳೂರಿಗೆ ಯೋಗಿ ಆದಿತ್ಯನಾಥ; ಪೇಜಾವರ ಶ್ರೀಗಳ ಭೇಟಿ
ಏರೋ ಇಂಡಿಯಾದಲ್ಲಿ ತೇಜಸ್ ಯುದ್ಧ ವಿಮಾನ ಹಾರಾಟ ನಡೆಸಿದ ತೇಜಸ್ವಿ ಸೂರ್ಯ!
35 ಲಕ್ಷದ ಚಿನ್ನಾಭರಣ ಗಿಫ್ಟ್ ಆಸೆಗೆ 1.35 ಲಕ್ಷ ಕಳೆದುಕೊಂಡ ಮಂಗಳೂರು ವ್ಯಕ್ತಿ..!
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
You must be logged in to post a comment Login