Connect with us

    JYOTHISHYA

    ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದರೆ ನೀವು ಅದರಿಂದ ಹೊರಗೆ ಬರಲು ನಾನು ಹೇಳಿದ ಹಾಗೆ ಮಾಡಿ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬರ ಜೀವನದಲ್ಲೂ ಕೂಡ ಹಣಕಾಸಿನ ಸಮಸ್ಯೆ ಎಂಬುದು ಇದ್ದೇ ಇರುತ್ತದೆ. ಅಂತಹ ಎಲ್ಲಾ ರೀತಿಯ ಸಮಸ್ಯೆಗಳನ್ನ ನಾವು ದೂರ ಮಾಡಿಕೊಳ್ಳಬೇಕು ಎಂದರೆ ಒಂದು ಸರಳವಾದ ಪರಿಹಾರ ಕ್ರಮವನ್ನ ಅನುಸರಿಸುವುದು ಮುಖ್ಯ. ಈ ಪರಿಹಾರ ಕ್ರಮವನ್ನು ನೀವು ಅನುಸರಿಸುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಸಾಲದ ಸಮಸ್ಯೆಗಳು ಸಂಪೂರ್ಣವಾಗಿ ದೂರ ಮಾಡಿಕೊಳ್ಳುಲು ಸಾಧ್ಯ.

    ವಿಪರೀತವಾಗಿ ನಿಮಗೆ ಹಣಕಾಸಿನ ಸಮಸ್ಯೆ ಅಥವಾ ಸಾಲಭಾದೆ ಸಮಸ್ಯೆ ಏನಾದರೂ ಇದ್ದರೆ ಯಾವುದು ಒಂದು ತೊಂದರೆಗಾಗಿ ನೀವು ಹಣಕಾಸಿನ ತೊಂದರೆಗಳನ್ನ ಎದುರಿಸುತ್ತಾ ಇದ್ದರೆ, ಗೊತ್ತು ಗೊತ್ತಿಲ್ಲದೆ ನೀವು ಸಾಲ ಮಾಡಿಕೊಂಡಿರುತ್ತೀರಿ. ಈ ರೀತಿಯ ಸಾಲದ ಸಮಸ್ಯೆಗಳು ನಮ್ಮನ್ನ ಕುಂಠಿತವಾಗಿ ಮಾಡುತ್ತದೆ ಮತ್ತು ನಿಮಗೆ ಇದರಿಂದ ಸಾಕಷ್ಟು ತೊಂದರೆಗಳು ಕೂಡ ಬರುತ್ತದೆ.
    ಈ ಪರಿಹಾರವನ್ನು ನೀವು ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಸಾಲದ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗುತ್ತದೆ. ಈ ಪರಿಹಾರ ಪೂಜೆಯನ್ನ ಮಾಡುವುದಕ್ಕೆ ಮೊದಲು ಒಂದು ತೆಂಗಿನಕಾಯಿಯನ್ನು ತೆಗೆದುಕೊಂಡು ಅದರ ಮೇಲೆ ನಾವು ಸ್ವಸ್ತಿಕ್ ಚಿನ್ನೆಯನ್ನು ಬರೆಯಬೇಕು. ಕುಂಕುಮವನ್ನ ಬಳಸಿಕೊಂಡು ಸ್ವಸ್ತಿಕ್ ಅನ್ನ ಹಾಕಿ.
    ತೆಂಗಿನಕಾಯಿಯ ಹಿಂಭಾಗದಲ್ಲಿ ಒಂದು ಶಕ್ತಿಶಾಲಿಯಾದ ಮಂತ್ರ ಇದೆ, ಆ ಮಂತ್ರವನ್ನು ನೀವು ಬರೆಯಬೇಕು. ಒಂದು ಚೌಕವನ್ನು ಹಾಕಿಕೊಂಡು ಅದನ್ನು ಎರಡು ಭಾಗಗಳಾಗಿ ಮಾಡಿ ಮೊದಲನೇ ಭಾಗದಲ್ಲಿ ಶಂ ಕೆಳಗಡೆಯ ಭಾಗದಲ್ಲಿ ರಂ ಎಂದು ನೀವು ಬರೆದುಕೊಳ್ಳಬೇಕು.

    ಎಲ್ಲಾ ರೀತಿಯಲ್ಲಿ ನೀವು ಬರೆದ ನಂತರ ಆ ತೆಂಗಿನ ಕಾಯಿಯನ್ನು ನಿಮ್ಮ ಮನೆಯ ದೇವರ ಕೋಣೆಯಲ್ಲಿ ಕಳಸದ ರೀತಿಯಲ್ಲಿ ಪ್ರತಿಷ್ಠೆ ಮಾಡಬೇಕು. 9 ದಿನಗಳ ಕಾಲ ನಿಮ್ಮ ಮನೆಯಲ್ಲಿ ಇಟ್ಟು ಸ್ನಾನವನ್ನು ಮಾಡಿ ಇದನ್ನು ಪ್ರತಿದಿನ ಪೂಜೆ ಮಾಡಬೇಕು ಅದರಲ್ಲೂ ಬಿಳಿ ಮತ್ತು ಕೆಂಪು ಹೂಗಳನ್ನ ಬಳಸಿ ನೀವು ಪೂಜೆ ಮಾಡಿದರೆ ತುಂಬಾ ಒಳಿತಾಗುತ್ತದೆ ಮತ್ತು ಒಳ್ಳೆಯ ಫಲವನ್ನು ನೀವು ನಿರೀಕ್ಷೆ ಮಾಡಬಹುದು.

    9 ದಿನಗಳಾದ ನಂತರ ಅದನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಯಾವುದಾದರೂ ಹರಿಯುತ್ತಿರುವ ನದಿ ನೀರಿನಲ್ಲಿ ಬಿಟ್ಟು ಬರಬೇಕು. ಈ ರೀತಿಯಾಗಿ ನೀವು ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಹಣಕಾಸಿನ ಸಮಸ್ಯೆ, ಸಾಲದ ಸುಳಿಯಲ್ಲಿ ಏನಾದರೂ ಸಿಲುಕಿಕೊಂಡಿದ್ದರೆ ಅಂತಹ ಸಾಲದ ಸಮಸ್ಯೆಗಳು ಕೂಡ ಸಂಪೂರ್ಣವಾಗಿ ದೂರವಾಗುತ್ತದೆ ಈ ಕೆಲಸವನ್ನು ಮಾಡಿ ನಿಮ್ಮ ಜೀವನದಲ್ಲಿರುವ ಸಾಲ ಬಾದೆ ಸಮಸ್ಯೆ ದೂರ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    Leave a Reply

    Your email address will not be published. Required fields are marked *