Connect with us

  BANTWAL

  ಬಂಟ್ವಾಳದಲ್ಲಿ ಅಕ್ರಮ ಗೋಮಾಂಸ ಮಾರಾಟ ಜಾಲ : 200 kg ಗೋಮಾಂಸ, ವಾಹನಗಳೊಂದಿಗೆ ಇಬ್ಬರ ಬಂಧನ..!

  ಬಂಟ್ವಾಳ :  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಕ್ರಮ ಗೋಮಾಂಸ ಮಾರಾಟ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

  ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ಕಲ್ಲಡ್ಕ ಮದಕ ಬಳಿ ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply