Connect with us

    LATEST NEWS

    ಅಕ್ರಮ ಗಾಂಜಾ ಮಾರಾಟ – ಒರ್ವನ ಬಂಧನ

    ಮಂಗಳೂರು ಸೆಪ್ಟೆಂಬರ್ 17: ಮರಕಡ ಸಮೀಪ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆರ್ಥಿಕ ಮತ್ತು ಮಾದಕ ವಸ್ತು ಅಪರಾಧ ಪತ್ತೆ ವಿಭಾಗದ ಪೊಲೀಸರು ಕಾವೂರು ದೇವಾಲಯದ ಬಳಿಯ ನಿವಾಸಿ ನಿಲೇಶ್ ಎಂಬುವನನ್ನು ಮಾಲು ಸಮೇತ ಬಂಧಿಸಿದ್ದಾರೆ. ಆರೋಪಿ ಮರಕಡದ ಬಳಿ ಚೀಲವೊಂದರಲ್ಲಿ ಯಾವುದೋ ವಸ್ತುವನ್ನು ಹಿಡಿದು ನಿಂತಿದ್ದ ಎನ್ನುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ಅನುಮಾನದ ಮೇಲೆ ಆರೋಪಿ ನೀಲೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ .

    Share Information
    Advertisement
    Click to comment

    You must be logged in to post a comment Login

    Leave a Reply