Connect with us

LATEST NEWS

ಕುಂದಾಪುರ – 4 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ವಶ

ಕುಂದಾಪುರ ಜೂನ್ 24: ರಾಜ್ಯಸರಕಾರದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪೊಲೀಸರು ಪತ್ತೆ ಹಚ್ಚಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.


ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಲಾರಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟಕ್ಕೆ ಯತ್ನಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಾರಿಯಲ್ಲಿದ್ದ ಸುಮಾರು 4 ಲಕ್ಷ ಮೌಲ್ಯದ
16,000 ಕೆ.ಜಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

Advertisement
Click to comment

You must be logged in to post a comment Login

Leave a Reply