Connect with us

MANGALORE

ಅಕ್ರಮ ಮರಳು ಅಡ್ಡೆಗೆ ದಾಳಿ ಭಾರಿ ಪ್ರಮಾಣದ ಅಕ್ರಮ ಮರಳು ವಶಕ್ಕೆ

ಅಕ್ರಮ ಮರಳು ಅಡ್ಡೆಗೆ ದಾಳಿ ಭಾರಿ ಪ್ರಮಾಣದ ಅಕ್ರಮ ಮರಳು ವಶಕ್ಕೆ

ಮಂಗಳೂರು ಜನವರಿ 15: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಮರಳು ಅಡ್ಡೆಗೆ ಇಂದು ಬೆಳ್ಳಂಬೆಳಿಗ್ಗೆ ಪಣಂಬೂರು ಎಸಿಪಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಂಗಳೂರು ಹೊರವಲಯದ ಅಡ್ಡೂರಿನ ಫಲ್ಗುಣಿ ನದಿನಲ್ಲಿ ಕಳೆದ ಅನೇಕ ದಿನಗಳಿಂದ ಅಕ್ರಮವಾಗಿ ಮರಳನ್ನೆತ್ತಿ ಸಾಗಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಈ ಸಂಬಂಧ 20 ದೋಣಿಗಳು ಹಾಗೂ ಟಿಪ್ಪರ್ ಹಾಗೂ ಭಾರಿ ಪ್ರಮಾಣದಲ್ಲಿ ಮರಳನ್ನು ವಶ ಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪ್ರಕರಣ ವರ್ಗಾಯಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *