Connect with us

FILM

ಮಾಲ್ಡೀವ್ಸ್ ಬೀಚ್ ನಲ್ಲಿ ಗೋವಾ ಬೆಡಗಿಯ ಹಾಟ್ ಹಾಟ್ ಪೋಟೋ

ಮುಂಬೈ : ಗೋವಾ ಬೆಡಗಿ ಬಾಲಿವುಡ್ ನಟಿ ಇಲಿಯಾನಾ ಕಡಲ ತೀರದಲ್ಲಿ ಬಿಕಿನಿ ತೊಟ್ಟು ಸಖತ್ ಹಾಟ್ ಆಗಿರುವ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಇತ್ತೀಚೆಗೆ ಮಾಲ್ಡೀವ್ಸ್ ಬೀಚ್ ಗೆನಿಮಾ ನಟಿಯರು ತೆರುಳುವುದು ಕಾಮನ್ ಆಗಿದ್ದು, ಬೀಚ್ ಗಳಲ್ಲಿ ತೆಗೆದ ಹಾಟ್ ಹಾಟ್ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ.


ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಬಿಕಿನಿ ತೊಟ್ಟು ಮಾಲ್ಡೀವ್ಸ್‌ನಲ್ಲಿ ಫೋಟೋಗೆ ಪೋಸ್ ಕೊಟ್ಟು ಹುಡುಗರ ಹಾಟ್ ಬಿಟ್ ಹೆಚ್ಚಿಸಿದ್ದರು. ಇದೀಗ ಇಲಿಯಾನಾ ಮಾಲ್ಡೀವ್ಸ್‌ನಲ್ಲಿ ಬಿಕಿನಿ ತೊಟ್ಟು ಬೀಚ್‍ಗಳಲ್ಲಿ ಮಾದಕವಾಗಿ ಪೋಸ್ ನೀಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


ಕೂಲ್ ಡ್ರಿಂಕ್ ಕುಡಿಯುತ್ತಾ ಈ ಬಿಸಿಲಿನಲ್ಲಿ ನೀಲಿ ಸಮುದ್ರ ನೋಡಿಕೊಂಡು ಕುಳಿತುಕೊಳ್ಳುವುದಕ್ಕಿಂತ ಬೇರೆ ಮಜಾ ಇದ್ಯಾ? ಎಂದು ಬರೆದುಕೊಂಡು ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇಲಿಯಾನ ಸಾಕಷ್ಟು ದಿನಗಳಿಂದ ಮಾಲ್ಡೀವ್ಸ್‌ನಲ್ಲಿಯೇ ಬಿಡು ಬಿಟ್ಟಿದ್ದು, ಆಗಾಗ ತನ್ನ ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಿಳಿ ಮತ್ತು ನೀಲಿ ಬಣ್ಣದ ಬಿಕಿನಿ ತೊಟ್ಟು ಫೋಟೋಗಳನ್ನು ನೋಡಬಹುದಾಗಿದೆ.

Advertisement
Click to comment

You must be logged in to post a comment Login

Leave a Reply