Connect with us

LATEST NEWS

ಮಣಿಪಾಲ : ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಕಾರಲ್ಲೇ ಉಸಿರುಗಟ್ಟಿ ಸಾವು..!

ಉಡುಪಿ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ  ಪಾರ್ಕಿಂಗ್‌ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಮಲಗಿದ್ದರು. ಆಗಸ್ಟ್ 14 ರ ರಾತ್ರಿ 10:30 ಗಂಟೆಯಿಂದ ದಿನಾಂಕ ಆಗಸ್ಟ್ 15 ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಚಾಲಕ ಆಮ್ಲಜನಕ ಸಿಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ಬೆಂಗಳೂರು ರೈಲು ಪ್ರಾರಂಭವಾದ ಬೆನ್ನಲ್ಲೆ ಮತ್ತೆ ಭೂಕುಸಿತ – ರೈಲು ಸಂಚಾರ ಸ್ಥಗಿತ

Share Information
Continue Reading
Advertisement
Click to comment

Leave a Reply

Your email address will not be published. Required fields are marked *