ಮಂಗಳೂರು : ಭಾರತೀಯ ದಂತ ರೋಗ ಲಕ್ಷಣ ಶಾಸ್ತ್ರದ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಮಂಗಳೂರಿನ ಖ್ಯಾತ ದಂತ ವೈದ್ಯರಾದ ಡಾ . ವಿಷ್ಣುದಾಸ್ ಪ್ರಭು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಆಯ್ಕೆಯು ಭಾರತೀಯ ದಂತ ರೋಗ ಲಕ್ಷಣ ಶಾಸ್ತ್ರ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ನಡೆಯಿತು . ಡಾ . ವಿಷ್ಣುದಾಸ್ ಪ್ರಭು ರವರು ಯೆನೆಪೋಯ ದಂತ ಮಹಾ ವಿದ್ಯಾಲಯದಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ .



