Connect with us

LATEST NEWS

ಭಾರತಿಯ ನೌಕಾಪಡೆ INS ವಿಕ್ರಮಾದಿತ್ಯ ನೌಕೆಯಲ್ಲಿ ಅಗ್ನಿ ಅವಘಡ

ಕಾರವಾರ, ಮೇ 08: ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ನೌಕೆ ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಕದಂಬ ನೌಕಾನೆಲೆಯಲ್ಲಿರುವ ವಿಕ್ರಮಾದಿತ್ಯ ನೌಕೆಯಲ್ಲಿ ಈ ಅವಘಡ ಸಂಭವಿಸಿದೆ. ಇಂದು ಬೆಳಗಿನಜಾವ ನೌಕೆಯ ನಾವಿಕರು ತಂಗುವ ಜಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಗಮನಕ್ಕೆ ಬರುತ್ತಿದ್ದಂತೆ ನಾವಿಕರು ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಐ ಎನ್ ಎಸ್ ನಲ್ಲಿರುವ ಎಲ್ಲಾ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ. ಘಟನೆಯಲ್ಲಿ ದೊಡ್ಡಮಟ್ಟದ ಹಾನಿಯಾಗಿಲ್ಲ ಆದರೆ ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *