Connect with us

    FILM

    ವೈರಲ್ ಆದ ಅಮಿರ್ ಖಾನ್ ಪುತ್ರಿ ಇರಾ ಖಾನ್ ಬರ್ತಡೇ ಪೋಟೋ…!!

    ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಅಮಿರ್ ಖಾನ್ ಅವರ ಪುತ್ರಿ ಇರಾ ಖಾನ್ ಅವರ ಬರ್ತಡೇ ಪೋಟೋಗಳು ಸಖತ್ ವೈರಲ್ ಆಗಿದೆ. ಇರಾ ತಮ್ಮ 25ನೇ ವರ್ಷದ ಹುಟ್ಟು ಹಬ್ಬವನ್ನು ಪೂಲ್ ಸೈಡ್ ಆಚರಿಸಿದ್ದು, ಅವರು ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.


    ಬಾಯ್ ಫ್ರೆಂಡ್ ಜೊತೆಗೆ ಇರಾ ಖಾನ್ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ವಿಮ್ಮಿಂಗ್ ಡ್ರೆಸ್‌ನಲ್ಲಿರುವ ಇರಾ ಖಾನ್ ಕೇಕ್ ಕತ್ತರಿಸುತ್ತಿದ್ದಾರೆ. ಪಕ್ಕದಲ್ಲಿ ಆಮೀರ್ ಖಾನ್ ಮತ್ತು ಕಿರಣ್ ರಾವ್ ಪುತ್ರ ಆಜಾದ್ ಖಾನ್ ಮತ್ತು ಇರಾ ಖಾನ್ ತಾಯಿ ರೀನಾ ದತ್ತಾ ಜೊತೆಯಲ್ಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply