Connect with us

  LATEST NEWS

  ಮಂಗಳೂರು – ಕಾಂಗ್ರೇಸ್ ಮುಖಂಡನ ಮನೆ ಮೇಲೆ ಐಟಿ ದಾಳಿ

  ಮಂಗಳೂರು ಎಪ್ರಿಲ್ 15: ಯುವ ಕಾಂಗ್ರೇಸ್ ಮುಖಂಡನ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


  ಮಂಗಳೂರಿನ ಮಣ್ಣಗುಡ್ಡದಲ್ಲಿರುವ ವಿವೇಕ್ ರಾಜ್ ಪೂಜಾರಿ ಮನೆಗೆ 2 ಕಾರಿನಲ್ಲಿ ಬಂದ 8 ಮಂದಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಪನಾಮಾ ಸಂಸ್ಥೆಯ ಮಾಲೀಕರಾಗಿರುವ ವಿವೇಕ್ ರಾಜ್ ಪೂಜಾರಿ ಹಲವಾರು ಉದ್ಯಮಗಳನ್ನು ಹೊಂದಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply