LATEST NEWS
ಬೆಳ್ಳಂಬೆಳಿಗ್ಗೆ ಮಂಗಳೂರಿನ ಪ್ರತಿಷ್ಠಿತ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಮಂಗಳೂರು ಫೆಬ್ರವರಿ 17: ಇಂದು ಬೆಳ್ಳಂಬೆಳಿಗ್ಗೆ ಮಂಗಳೂರಿನ ವಿವಿಧ ಉದ್ಯಮಿಗಳ ಮೆನೆ ಮೇಲೆ ಐಟಿ ದಾಳಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ಉದ್ಯಮಿ ಎ.ಜೆ. ಶೆಟ್ಟಿ ಮಾಲೀಕತ್ವದ ಎ.ಜೆ ಆಸ್ಪತ್ರೆ ಹಾಗೂ ಬೆಂದೂರ್ ವೆಲ್ ನಲ್ಲಿರುವ ಅವರ ಮನೆ ಮೇಲೆ ಐಟಿ ದಾಳಿಯಾಗಿದೆ.

ಅಲ್ಲದೆ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿಯಾಗಿದ್ದು ಅಧಿಕಾರಿಗಳು ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
Continue Reading