Connect with us

LATEST NEWS

ಜಪಾನ್ ಮಾಜಿ ಪ್ರಧಾನಿ ಶಿಂಬೊ ಅಬೆ ಮೇಲೆ ಗುಂಡಿನ ದಾಳಿ….!!

ಜಪಾನ್ ಜುಲೈ 8: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಜಪಾನ್ ನ ಸಾರ್ವಜನಿಕ ದೂರದರ್ಶನ ವರದಿ ಮಾಡಿದೆ.


ಗಾಯಗೊಂಡು ರಕ್ತಸ್ರಾವದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಸ್ಥಳೀಯ ಸುದ್ದಿ ಮಾಧ್ಯಮ ‘ಎನ್‌ಎಚ್‌ಕೆ’ ಶುಕ್ರವಾರ ವರದಿ ಮಾಡಿದೆ.

Advertisement
Click to comment

You must be logged in to post a comment Login

Leave a Reply