Connect with us

    LATEST NEWS

    ಜಪ್ಪಿನಮೊಗರು – ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟ ಭಸ್ಮವಾದ ಗ್ಯಾರೆಜ್

    ಮಂಗಳೂರು ಪೆಬ್ರವರಿ 3: ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ.


    ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂಬ ಪ್ರಾರ್ಥಮಿಕ ಮಾಹಿತಿ ಲಭ್ಯವಾಗಿದೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

     

     

     

    Share Information
    Advertisement
    Click to comment

    You must be logged in to post a comment Login

    Leave a Reply