Connect with us

    JYOTHISHYA

    ಶ್ರೀ ನರಸಿಂಹ ಸ್ವಾಮಿಯ ನೆನೆದು ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)9945098262

     ವೃಷಭ:

    ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಕಚೇರಿ ಕೆಲಸಗಳಲ್ಲಿ ಉತ್ತಮ ರೀತಿಯಾದ ಫಲಿತಾಂಶ ದೊರೆಯಲಿದೆ. ಕೆಲಸದ ವಿಷಯವಾಗಿ ಸಂಭ್ರಮ ಹಾಗೂ ಮುಂಬಡ್ತಿ ಭಾಗ್ಯ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ. ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ ಸೂಕ್ತ ಬೆಂಬಲ ದೊರೆಯಲಿದೆ. ಸ್ನೇಹ ಸಹವಾಸದಲ್ಲಿ ಎಚ್ಚರಿಕೆ ಅಗತ್ಯವಾಗಿ ಇರಬೇಕಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ
    ಕಟಕ:
    ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ. ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ, ನಿಮ್ಮ ದಾರಿ ಹಾಗೂ ನಿಮ್ಮ ಕೆಲಸದ ಯೋಜನೆಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯಿರಿ. ಅಧಿಕ ಒತ್ತಡ ಚಿಂತೆಯಿಂದ ನಿಮ್ಮಲ್ಲಿ ಆಲಸ್ಯ ಹೆಚ್ಚಾಗುತ್ತಿದೆ. ವ್ಯವಹಾರದಲ್ಲಿನ ಸಡಿಲ ತನದಿಂದ ನಷ್ಟವಾಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply