JYOTHISHYA
ಶ್ರೀ ದುರ್ಗಾ ಗಣಪತಿ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

ಮೇಷ:

ಬೇಕು-ಬೇಡಗಳನ್ನು ವಿಚಾರ ಮಾಡಿಕೊಂಡು ಕೆಲಸಗಳಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸಮತೋಲನವನ್ನು ಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿ. ಅನಿರೀಕ್ಷಿತವಾಗಿ ಕೆಲಸದಲ್ಲಿ ಸಮಸ್ಯೆ ಉದ್ಬವವಾಗಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಡೆಗಟ್ಟಿ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ತುಂಬಿರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಷಭ:
ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ:
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ:
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕನ್ಯಾ :
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ತುಲಾ :
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಶ್ಚಿಕ :
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಕರ:
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕುಂಭ:
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮೀನ:
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262