Connect with us

    DAKSHINA KANNADA

    ಕಡಬ :ಪರಸ್ಪರ ಕಾರುಗಳ ಡಿಕ್ಕಿ – ಇಬ್ಬರು ಪ್ರಯಾಣಿಕರಿಗೆ ಗಾಯ..!

    ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಇಚಿಲಂಪಾಡಿಯಲ್ಲಿ ನಡೆದಿದೆ.

    ಕಡಬ : ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಇಚಿಲಂಪಾಡಿಯಲ್ಲಿ ನಡೆದಿದೆ.

    ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರಿನ ಕಾರು ಹಾಗೂ ಅದೇ ಮಾರ್ಗವಾಗಿ ಧರ್ಮಸ್ಥಳಕ್ಕೆ ಬರುತ್ತಿದ್ದ ಶಿವಮೊಗ್ಗದ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

    ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರ ಕೈಗೆ ತೀವ್ರ ಗಾಯವಾಗಿದೆ.

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply