Connect with us

    DAKSHINA KANNADA

    ಕಡಬ – ಐಟಿಐ ವಿಧ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

    ಕಡಬ ಎಪ್ರಿಲ್ 03: ನದಿಯಲ್ಲಿ ಮುಳುಗಿ ವಿಧ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಡಬ ಪಿಜಕ್ಕಳ ಎಂಬಲ್ಲಿ ನಡೆದಿದೆ.


    ಮೃತ ಬಾಲಕನನ್ನು ನರಿಮೊಗರು ಐಟಿಐ ನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕಾಗಿ ನದಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply