Connect with us

    DAKSHINA KANNADA

    ಕಡಬ – ನಿವೃತ್ತ ರೈಲ್ವೆ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

    ಕಡಬ ಜನವರಿ 18: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿಂಬಾಳ ಎಂಬಲ್ಲಿ ನಡೆದಿದೆ.,


    ಮೃತರನ್ನು ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply