Connect with us

DAKSHINA KANNADA

ಕಡಬ : ವಿದ್ಯುತ್ ಶಾಕ್ ಗೆ ಯುವಕ ಬಲಿ

ಪುತ್ತೂರು, ಮೇ 24: ದಕ್ಷಿಣಕನ್ನಡ ಜಿಲ್ಲೆಯ ಕಡಬದ ವಿಮಲಗುರಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಡಬದ ವಿಮಲಗುರಿ ಎಂಬಲ್ಲಿ ಘಟನೆ ನಡೆದಿದ್ದು, ಲಿಜೋ (35) ಸಾವಿಗೀಡಾದ ಯುವಕನಾಗದ್ದಾನೆ. ಕಬ್ಬಿಣದ ಸಲಾಕೆಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ಸಂದರ್ಭ ಕಬ್ಬಿಣದ ಸಲಾಕೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ.

ಈ ಘಟನೆ ಸಂಬಂಧ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.