Connect with us

    LATEST NEWS

    ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ – ದೂರು ದಾಖಲು

    ಬಂಟ್ವಾಳ ಅಗಸ್ಟ್ 02 : ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅದರಲ್ಲಿ ಅಕ್ಷೇಪಾರ್ಹ ಪೋಸ್ಟ್ ಹಾಕಲಾಗಿದ್ದು, ಈ ಬಗ್ಗೆ ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ಕಲ್ಲಡ್ಕ್ ಪ್ರಭಾಕರ್ ಭಟ್ ದೂರು ಸಲ್ಲಿಸಿದ್ದಾರೆ,


    ‘ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಂಗಳವಾರ ದೂರು ಸಲ್ಲಿಸಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *