Connect with us

  FILM

  ಕನ್ನಡ ಸಿನಿಮಾ ನಿರ್ಮಾಪಕ ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆ..!

  ಬೆಂಗಳೂರು :  ಕನ್ನಡ ಸಿನಿಮಾ ನಿರ್ಮಾಪಕ, ಉದ್ಯಮಿಯಾಗಿರುವ ಸೌಂದರ್ಯ ಜಗದೀಶ್ ಅವರು ಇಂದು  ಬೆಂಗಳೂರಿನ ಮನೆಯಲ್ಲೇ  ಆತ್ಮಹತ್ಯೆಕೊಂಡಿದ್ದಾರೆ.

  ಕನ್ನಡದಲ್ಲಿ ‘ಮಸ್ತ್ ಮಜಾ ಮಾಡಿ’ , ‘ಅಪ್ಪು ಪಪ್ಪು’, ‘ಸ್ನೇಹಿತರು’, ‘ರಾಮ್‌ ಲೀಲಾ’ ಮುಂತಾದ ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಭಾನುವಾರ  ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾರೆ, ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕರು  ಸೌಂದರ್ಯ ಜಗದೀಶ್ ಆಗಿದ್ದರು. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply