Connect with us

    FILM

    ಕರ್ನಾಟಕದಲ್ಲಿ ಕಾಂತಾರದ 1 ಕೋಟಿ ಟಿಕೆಟ್ ಸೇಲ್….!!

    ಬೆಂಗಳೂರು ನವೆಂಬರ್ 10: ಕಾಂತಾರ ಸಿನೆಮಾ ದಿನದಿಂದ ದಿನಕ್ಕೆ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ.


    ಕಾಂತಾರ ಸಿನೆಮಾ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲೂ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ತಮ್ಮದೇ ಆದ ಹವಾ ಸೃಷ್ಟಿಸಿದ್ದಾರೆ. ಈಗಾಗಲೇ ಹಲವಾರು ದಾಖಲೆಗಳನ್ನು ನಿರ್ಮಿಸಿರುವ ಕಾಂತಾರ ಕೆಜಿಎಫ್ ನಿರ್ಮಿಸಿದ್ದ ಎಲ್ಲಾ ದಾಖಲೆಗಳನ್ನು ಉಡಿಸ್ ಮಾಡಿ, ತನ್ನದೆ ಆದ ದಾಖಲೆಗಳನ್ನು ನಿರ್ಮಿಸುತ್ತಿದ್ದು. ಇದೀಗ ಈ ಸಿನೆಮಾ ಕರ್ನಾಟಕದಲ್ಲಿ ಒಂದು ಕೋಟಿ ಟಿಕೆಟ್ ಗಳನ್ನು ಮಾರಾಟ ಮಾಡಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply