Connect with us

UDUPI

ಕಾಪು : ನವ ವಧುವಿನ ಕುಟುಂಬದ 7 ಮಂದಿಗೆ ಕೊರೋನಾ

ಉಡುಪಿ ಜುಲೈ 15: ನವವಧುವಿನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಟುಂಬದ 7 ಮಂದಿಗೆ ಕೊರೊನಾ ಸೊಂಕು ತಗುಲಿರುವ ಘಟನೆ ಕಾಪುವಿನಲ್ಲಿ ನಡೆದಿದೆ.


ಕಾಪು ತಾಲೂಕು ಮಲ್ಲಾರಿನ ಕೊಂಬಗುಡ್ಡೆಯ ಕುಟುಂಬ ಇದಾಗಿದ್ದು, ಶಿವಮೊಗ್ಗ ಹೊಸನಗರಕ್ಕೆ ಮದುವೆ ಆಗಿರುವ ವಧುವಿಗೆ ಜುಲೈ 6 ರಂದು ಸೋಂಕು ದೃಢಪಟ್ಟಿತ್ತು. ಈ ಹಿನ್ನಲೆ ವಧುವಿನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ 80ಕ್ಕೂ ಅಧಿಕ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 3 ಮಕ್ಕಳು, 3 ಮಹಿಳೆಯರು ಸೇರಿದಂತೆ 7 ಮಂದಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *