Connect with us

    LATEST NEWS

    ಕಾಪು – ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಸೀದಾ ನಾಪತ್ತೆ

    ಉಡುಪಿ, ಆಗಸ್ಟ್ 10 : ಮಲ್ಲಾರು ಗ್ರಾಮದ ಪಕೀರ್ಣಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಸೀದಾ (27) ಎಂಬ ಮಹಿಳೆಯು ಆಗಸ್ಟ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


    5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ, ಮಳಿಯಾಳಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply