Connect with us

    LATEST NEWS

    5ನೇಯ ಬಾರೀಯೂ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅವಳಿ ಚಿನ್ನ ಪಡೆದ ಕೀಳಂಜೆಯ ರಿಯಾ.ಜಿ.ಶೆಟ್ಟಿ

    ಉಡುಪಿ ಡಿಸೆಂಬರ್ 13: ರೈನ್ ಬೋ ಬುಡಾಕಾನ್ ಕರಾಟೆ ಅಕಾಡೆಮಿ.ಯಡ್ ತ್ತೆರೆ ಬೈಂದೂರು ಇಲ್ಲಿ ನಡೆದ 9ನೇ “ರೈನ್ ಬೋ “ಕಪ್ 22-23ರ ಕಪ್ ಕರಾಟೆ ಸ್ಪರ್ಧೆಯಲ್ಲಿ ಕಟ ಮತ್ತು ಕುಮೆಟೆ ಎರಡು ವಿಭಾಗಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು 5ನೇಯ ಬಾರಿ ರಾಷ್ಟ ಮಟ್ಟದಲ್ಲಿ ನಡೆದ ಕರಾಟೆ ಸ್ಪರ್ಧೆ ಯಲ್ಲಿ ಪ್ರಶಸ್ತಿ ಪಡೆಯುವಲ್ಲಿ ಹಾವಂಜೆ ಗ್ರಾಮದ ಕೀಳಂಜೆಯ ರಿಯಾ ಜಿ, ಶೆಟ್ಟಿ. ಯಶಸ್ವಿಯಾಗಿದ್ದಾರೆ.

    ಉಡುಪಿಯ ವಳಕಾಡು ಶಾಲೆಯ ಎಂಟನೆ ತರಗತಿಯ ವಿದ್ಯಾರ್ಥಿನಿಯಾಗಿದ್ದು ಹಾವಂಜೆಯ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಹಾಗು ಜಯಲಕ್ಷ್ಮಿ ಜಿ,ಶೆಟ್ಟಿಯವರ ಪುತ್ರಿ ಯಾಗಿದ್ದು ಪರ್ಕಳದಕರಾಟೆ ಪಟು ಪ್ರವೀಣಾರವರ ಶಿಶ್ಯೆಯಾಗಿದ್ದು ಪರ್ಕಳದ ಪಿಕೆಸಿ ತಂಡದ ಸದಸ್ಯೆ ಆಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply