Connect with us

    LATEST NEWS

    ಕಾರ್ಕಳ – ಬೈಕ್ ಮತ್ತು ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ- ವಿಧ್ಯಾರ್ಥಿ ಸಾವು

    ಕಾರ್ಕಳ ಫೆಬ್ರವರಿ 2 : ಬೈಕ್ ಮತ್ತು ಟ್ಯಾಂಕರ್ ನಡುವೆ ನಡೆಗ ಭೀಕರ ರಸ್ತೆ ಅಪಘಾತದಲ್ಲಿ ವೈದ್ಯಕೀಯ ವಿಧ್ಯಾರ್ಥಿ ಸಾವನಪ್ಪಿದ್ದು, ಸಹಸವಾರೆ ವಿಧ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್ ಬಳಿ ನಡೆದಿದೆ.


    ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ಮೂಲದ ವೈಭವ್ ಎಂದು ಗುರುತಿಸಲಾಗಿದೆ. ಸಹ ಸವಾರೆ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿ ಕೋಲಾರ ಮೂಲದವರಾಗಿದ್ದಾರೆ. ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ಸಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply