LATEST NEWS
ಕಾರ್ಕಳ : ಸ್ಕೂಟಿಗೆ ಬೈಕ್ ಢಿಕ್ಕಿ- ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್ ಜೈನ್ ಮುಂಭಾಗ ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಕಳ : ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್ ಜೈನ್ ಮುಂಭಾಗ ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಸ್ಕೂಟಿ ಸಹ ಸವಾರ ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ ಜಾರ್ಜ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಸ್ಕೂಟಿ ಸವಾರ ಕುಕ್ಕೂಂದೂರು ಗ್ರಾಮದ ಆಂಟೋನಿ ಹಾಗೂ ಬೈಕ್ ಸವಾರ ಅದೇ ಗ್ರಾಮದ ಅಲ್ಪ ಸ್ವಲ್ಪ ಗಾಯಗಳಿಂದ ವಿಘ್ನೇಶ್ ಪಾರಾಗಿದ್ದಾರೆ.
ಢಿಕ್ಕಿಯ ರಭಸಕ್ಕೆ ಬೈಕ್ ಕೆಲವು ಮೀಟರ್ ದೂರಕ್ಕೆ ನೆಗೆದು ಬಿದ್ದಿದೆ. ಘಟನೆಯ ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
You must be logged in to post a comment Login