Connect with us

    LATEST NEWS

    ಕಾರ್ಕಳ – ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ ಚಿರತೆ

    ಕಾರ್ಕಳ ಅಕ್ಟೋಬರ್ 6: ಏಕಾಏಕಿ ರಸ್ತೆಗೆ ಚಿರತೆಯೊಂದು ನುಗ್ಗಿದ ಪರಿಣಾಮ ಕಾರೊಂದು ಡಿಕ್ಕಿ ಹೊಡೆದು ಚಿರತೆ ಸಾವನಪ್ಪಿದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.


    ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಏಕಾಏಕಿ ನುಗ್ಗಿದ ಚಿರತೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply